huatong
huatong
الكلمات
التسجيلات
ಗಾಯನ: ಎಸ್.ಪಿ.ಬಿ ಮತ್ತು ಎಸ್.ಜಾನಕಿ

ಅಪ್ಲೋಡ್: ರವಿ ಎಸ್ ಜೋಗ್ (18 08 2108)

ಸುಜಾತ ರವರ ಸಹಾಯದೊಂದಿಗೆ...

(M) ಮುತ್ತಿನಾ ಹನಿಗಳೂ ಸುತ್ತಲೂ ಮುತ್ತಲೂ

ಮನವು ಅರಳಿ ಹೊಸತನ ತರುತಿದೆ

ನನ್ನಲ್ಲಿ ನಿನ್ನಲ್ಲಿ ..ಹೋ..

ನನ್ನಲ್ಲೀ ನಿನ್ನಲ್ಲೀ..

(F) ಮುಗಿಲಿನಾ ಆಟಕೇ ಮಿಂಚಿನಾ ಓಟಕೇ ಗಗನ ಹೆದರಿ

ನಡುಗಿದೆ ಗುಡುಗಿದೆ ನಿನ್ನಂತೆ ನನ್ನಂತೇ..ಹೋ..

ನಿನ್ನಂತೇ ಹಂ ನನ್ನಂತೇ......

(M) ಮುತ್ತಿನಾ

(F) ಹನಿಗಳೂ...

(M) ಸುತ್ತಲೂ

(F) ಮುತ್ತಲೂ...

Music

(M) ಗಾಳಿಯೂ ಬೀಸಿದೇ ಕಿವಿಯಲೀ

ಹಾಡಿದೇ ಈ ಹೆಣ್ಣು ಚೆನ್ನಾ ಗುಣದಲ್ಲೀ

ಚಿನ್ನಾ ಬಿಡಬೇಡವೆಂದಿದೇ...

(F) ಆ...ಹಾ..ಹಾ..ಹಾ..ಹಹಹ..

(M) ಲಾ..ಹಾ..ಹಾಹ...

(F) ಲ.ಲ..ಲಾ...

(M) ಲ.ಲ..ಲಾ...

(F) ಮಾತಿಗೇ ಸೋಲದೇ ಆತುರಾ ತೋರದೇ ನಿನ್ನಿಂದ

ಇಂದು ದೂರಾಗು ಎಂದು ಬಿರುಗಾಳಿ ನೂಕಿದೇ ..ಏ..

ಬಿರುಗಾಳಿ ನೂಕಿದೇ....ಮುಗಿಲಿನಾ

(M) ಆಟಕೇ...

(F) ಮಿಂಚಿನಾ

(M) ಓಟಕೆ...

Music

(M) ನೋಟದಾ ಮಿಂಚಿಗೇ ಮಾತಿನಾ ಗುಡುಗಿಗೇ ನಾನಂದು

ಹೆದರಿ ಮೈಯೆಲ್ಲ ಬೆವರಿ ಊರಾಚೆ ಓಡಿದೇ..

(F) ಹೆಣ್ಣಿಗೇ ಹೆದರುವಾ ಹಂ ಗಂಡಿನಾ

ಶೌರ್ಯವಾ ನಾನಂದು ಕಂಡೆ ಹುಡುಗಾಟಕೆಂದೆ

ದಿನವೆಲ್ಲ ಕಾ..ಡಿದೇ..ಏ..

ದಿನವೆಲ್ಲ ಕಾಡಿದೇ....

(M) ಮುತ್ತಿನಾ ಹನಿಗಳೂ..ಸುತ್ತಲೂ ಮುತ್ತಲೂ..

(M F) ಮನವು ಅರಳಿ ಹೊಸತನ ತರುತಿದೆ

ನನ್ನಲ್ಲಿ ನಿನ್ನಲ್ಲಿ..ಹೋ..

ನನ್ನಲ್ಲೀ ನಿನ್ನಲ್ಲೀ..

ಆಹಾಹಾ...ಅಹಾಹಾ...ಆಹಾಹಾ..ಆಹಾಹಾ

(S) ರವಿ ಎಸ್ ಜೋಗ್ (S)

المزيد من ಗಾಯನ: ಎಸ್.ಪಿ.ಬಿ ಮತ್ತು ಎಸ್.ಜಾನಕಿ

عرض الجميعlogo

قد يعجبك