ಬಿಂದಾಸ್ ರಾಜು ಬ್ರದರ್, ಅವರ ಹುಟ್ಟು ಹಬ್ಬದ ಕೊಡುಗೆ
ನಗುತ ನಗುತ ಬಾಳು ನೀನು ನೂರು ವರುಷಾ
ಎಂದು ಹೀಗೆ ಇರಲಿ ಇರಲಿ ಹರುಷ ಹರುಷಾ
ಬಾಳಿನ ದೀಪ ನಿನ್ನ ನಗು
ದೇವರ ರೂಪ ನೀನೆ ಮಗು
ನಗುತ ನಗುತ ಬಾಳು ನೀನು ನೂರು ವರುಷಾ
ಎಂದು ಹೀಗೆ ಇರಲಿ ಇರಲಿ ಹರುಷ ಹರುಷಾ
ಉಲ್ಲಾಸದ ಶುಭ ದಿನಕೆ, ಸಂತೋಷವೇ ಉಡುಗೊರೆಯು
ಅಪ್ಲೋಡರ್ ಸ್ವೀಟಿ ಅನು
ಹೂವು ನಕ್ಕಾಗ ತಾನೇ, ಅಂದ ಇರುವುದು, ದುಂಬಿ ಬರುವುದು
ಚಂದ್ರ ನಕ್ಕಾಗ ತಾನೇ ಬೆಳಕು ಬರುವುದು ಕಡಲು ಕುಣಿಯುವುದು
ಸೂರ್ಯನಾಡೋ ಜಾರೋ ಆಟ ಬಾನು ನಗಲೆಂದೇ
ಬೀಸೋ ಗಾಳಿ ತೂಗೋ ಪೈರು ಭೂಮಿ ನಗಲೆಂದೇ
ದೇವರು ತಂದ ಶ್ರುಷ್ಟಿಯಾ ಅಂದ ಎಲ್ಲರೂ ನಗಲೆಂದೇ
ನಗುತ ನಗುತ ಬಾಳು ನೀನು ನೂರು ವರುಷಾ
ಎಂದು ಹೀಗೆ ಇರಲಿ ಇರಲಿ ಹರುಷ ಹರುಷಾ
ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು ರಾಜು ಬ್ರದರ್
ಆಕಾಶದಾಚೆ ಎಲ್ಲೋ ದೇವರಿಲ್ಲವೋ ಹುಡುಕಬೇಡವೋ
ಆ ಮಾಯಗಾರ ತಾನು ಗಿರಿಯಲಿಲ್ಲವೋ ಗುಡಿಯಲಿಲ್ಲವೋ
ಪ್ರೀತಿಯಲ್ಲಿ ಸ್ನೇಹದಲ್ಲಿ ಇರುವನು ಒಂದಾಗಿ
ತಂಪಿನಲ್ಲು ಕಂಪಿನಲ್ಲು ಬರುವನು ಹಿತವಾಗಿ
ಸಂತಸದಲ್ಲಿ ಸಂಭ್ರಮದಲ್ಲಿ ಮಕ್ಕಳ ನಗುವಾಗಿ
ನಗುತ ನಗುತ ಬಾಳು ನೀನು ನೂರು ವರುಷಾ
ಎಂದು ಹೀಗೆ ಇರಲಿ ಇರಲಿ ಹರುಷ ಹರುಷಾ
ಬಾಳಿನ ದೀಪ ನಿನ್ನ ನಗು
ದೇವರ ರೂಪ ನೀನೆ ಮಗು
ನಗುತ ನಗುತ ಬಾಳು ನೀನು ನೂರು ವರುಷಾ
ಎಂದು ಹೀಗೆ ಇರಲಿ ಇರಲಿ ಹರುಷ ಹರುಷಾ
ಉಲ್ಲಾಸದ ಶುಭ ದಿನಕೆ, ಸಂತೋಷವೇ ಉಡುಗೊರೆಯು
ಉಲ್ಲಾಸದ ಶುಭ ದಿನಕೆ, ಸಂತೋಷವೇ ಉಡುಗೊರೆಯು
?ಧನ್ಯವಾದಗಳು ?