ನಿನ್ನ ಕಂಗಳ ಬಿಸಿಯ ಹನಿಗಳು ನೂರು ಕಥೆಯ ಹೇಳಿವೆ ನಿನ್ನ ಪ್ರೇಮದ ನುಡಿಯ ಕೇಳಿ ನೂರು ನೆನಪು ಮೂಡಿದೆ ನಿನ್ನ ಕಂಗಳ ಬಿಸಿಯ ಹನಿಗಳು ನೂರು ಕಥೆಯ ಹೇಳಿವೆ.. ನಿನ್ನ ಪ್ರೇಮದ ನುಡಿಯ ಕೇಳಿ ನೂರು ನೆನಪು ಮೂಡಿದೆ ತಂದೆಯಾಗಿ ತಾಯಿಯಾಗಿ ಮಮತೆಯಿಂದ ಬೆಳೆಸಿದೆ ಬಿಸಿಲು ಮಳೆಗೆ ನರಳದಂತೆ ನಿನ್ನ ನೆರಳಲಿ ಸಲಹಿದೆ ಆ ಪ್ರೀತಿಯ ಮನ ಮರೆವುದೆ ನಿನ್ನ ಕಂಗಳ ಬಿಸಿಯ ಹನಿಗಳು ನೂರು ಕಥೆಯ ಹೇಳಿವೆ ನಿನ್ನ ಪ್ರೇಮದ ನುಡಿಯ ಕೇಳಿ ನೂರು ನೆನಪು ಮೂಡಿದೆ ಧನ್ಯವಾದಗಳು