menu-iconlogo
logo

SHRI GANESH PANCHARATNAM.

logo
avatar
Kuldeep M Pai/Soorya Gayatrilogo
꧁༒🇰 🇮 🇷 🇦 🇳༒꧂ಗಾನಲೋಕ🎤logo
Sing in App
Lyrics
II ಶ್ರೀ ಮಹಾಗಣೇಶ ಪಂಚರತ್ನಂ II

from ವೀರ ಕನ್ನಡಿಗರು

(ಗೀತ ರಚನೆ: ಶ್ರೀ.ಆದಿಗುರು ಶಂಕರಾಚಾರ್ಯರು)

ಜಯ ಗಣೇಶ ಜಯ ಗಣೇಶ ಜಯ ಗಣೇಶ ಪಾಹಿಮಾಂ Iಜಯ ಗಣೇಶ ಜಯ ಗಣೇಶ ಜಯ ಗಣೇಶ ರಕ್ಷಮಾಂ II

ಜಯ ಗಣೇಶ ಜಯ ಗಣೇಶ ಜಯ ಗಣೇಶ ಪಾಹಿಮಾಂ Iಜೈ ಗಣೇಶ ಜಯ ಗಣೇಶ ಜಯ ಗಣೇಶ ರಕ್ಷಮಾಂ II

ಮುದಾಕರಾತ್ತಮೋದಕಂ ಸದಾ ವಿಮುಕ್ತಿ ಸಾಧಕಮ್ ।ಕಳಾಧರಾವತಂಸಕಂ ವಿಲಾಸಿಲೋಕ ರಕ್ಷಕಮ್ ।

ಅನಾಯಕೈಕ ನಾಯಕಂ ವಿನಾಶಿತೇಭ ದೈತ್ಯಕಮ್ ।ನತಾಶುಭಾಶು ನಾಶಕಂ ನಮಾಮಿ ತಂ ವಿನಾಯಕಮ್ ॥

ಜಯ ಗಣೇಶ ಜಯ ಗಣೇಶ ಜಯ ಗಣೇಶ ಪಾಹಿಮಾಂ Iಜಯ ಗಣೇಶ ಜಯ ಗಣೇಶ ಜಯ ಗಣೇಶ ರಕ್ಷಮಾಂ II

ಜಯ ಗಣೇಶ ಜಯ ಗಣೇಶ ಜಯ ಗಣೇಶ ಪಾಹಿಮಾಂ Iಜೈ ಗಣೇಶ ಜಯ ಗಣೇಶ ಜಯ ಗಣೇಶ ರಕ್ಷಮಾಂ II

ನತೇತರಾತಿ ಭೀಕರಂ ನವೋದಿತಾರ್ಕ ಭಾಸ್ವರಮ್ ।ನಮತ್ಸುರಾರಿ ನಿರ್ಜರಂ ನತಾಧಿಕಾಪದುದ್ಢರಮ್ ।

ಸುರೇಶ್ವರಂ ನಿಧೀಶ್ವರಂ ಗಜೇಶ್ವರಂ ಗಣೇಶ್ವರಮ್ ।ಮಹೇಶ್ವರಂ ತಮಾಶ್ರಯೇ ಪರಾತ್ಪರಂ ನಿರಂತರಮ್ ॥

ಜಯ ಗಣೇಶ ಜಯ ಗಣೇಶ ಜಯ ಗಣೇಶ ಪಾಹಿಮಾಂ Iಜಯ ಗಣೇಶ ಜಯ ಗಣೇಶ ಜಯ ಗಣೇಶ ರಕ್ಷಮಾಂ II

ಜಯ ಗಣೇಶ ಜಯ ಗಣೇಶ ಜಯ ಗಣೇಶ ಪಾಹಿಮಾಂ Iಜೈ ಗಣೇಶ ಜಯ ಗಣೇಶ ಜಯ ಗಣೇಶ ರಕ್ಷಮಾಂ II

ಸಮಸ್ತ ಲೋಕ ಶಂಕರಂ ನಿರಸ್ತ ದೈತ್ಯ ಕುಂಜರಮ್ ।ದರೇತರೋದರಂ ವರಂ ವರೇಭ ವಕ್ತ್ರಮಕ್ಷರಮ್ ।

ಕೃಪಾಕರಂ ಕ್ಷಮಾಕರಂ ಮುದಾಕರಂ ಯಶಸ್ಕರಮ್ ।ಮನಸ್ಕರಂ ನಮಸ್ಕೃತಾಂ ನಮಸ್ಕರೋಮಿ ಭಾಸ್ವರಮ್ ॥

ಜಯ ಗಣೇಶ ಜಯ ಗಣೇಶ ಜಯ ಗಣೇಶ ಪಾಹಿಮಾಂ Iಜಯ ಗಣೇಶ ಜಯ ಗಣೇಶ ಜಯ ಗಣೇಶ ರಕ್ಷಮಾಂ II

ಜಯ ಗಣೇಶ ಜಯ ಗಣೇಶ ಜಯ ಗಣೇಶ ಪಾಹಿಮಾಂ Iಜೈ ಗಣೇಶ ಜಯ ಗಣೇಶ ಜಯ ಗಣೇಶ ರಕ್ಷಮಾಂ II

ಅಕಿಂಚನಾರ್ತಿ ಮಾರ್ಜನಂ ಚಿರಂತನೋಕ್ತಿ ಭಾಜನಮ್ ।ಪುರಾರಿ ಪೂರ್ವ ನಂದನಂ ಸುರಾರಿ ಗರ್ವ ಚರ್ವಣಮ್ ।

ಪ್ರಪಂಚ ನಾಶ ಭೀಷಣಂ ಧನಂಜಯಾದಿ ಭೂಷಣಮ್ ।ಕಪೋಲ ದಾನವಾರಣಂ ಭಜೇ ಪುರಾಣ ವಾರಣಮ್ ॥

ಜಯ ಗಣೇಶ ಜಯ ಗಣೇಶ ಜಯ ಗಣೇಶ ಪಾಹಿಮಾಂ Iಜಯ ಗಣೇಶ ಜಯ ಗಣೇಶ ಜಯ ಗಣೇಶ ರಕ್ಷಮಾಂ II

ಜಯ ಗಣೇಶ ಜಯ ಗಣೇಶ ಜಯ ಗಣೇಶ ಪಾಹಿಮಾಂ Iಜೈ ಗಣೇಶ ಜಯ ಗಣೇಶ ಜಯ ಗಣೇಶ ರಕ್ಷಮಾಂ II

ನಿತಾಂತ ಕಾಂತಿ ದಂತ ಕಾಂತಿ ಮಂತ ಕಾಂತಿ ಕಾತ್ಮಜಮ್ ।ಅಚಿಂತ್ಯ ರೂಪಮಂತ ಹೀನ ಮಂತರಾಯ ಕೃಂತನಮ್ ।

ಹೃದಂತರೇ ನಿರಂತರಂ ವಸಂತಮೇವ ಯೋಗಿನಾಮ್ ।ತಮೇಕದಂತಮೇವ ತಂ ವಿಚಿಂತಯಾಮಿ ಸಂತತಮ್ ॥

ಜಯ ಗಣೇಶ ಜಯ ಗಣೇಶ ಜಯ ಗಣೇಶ ಪಾಹಿಮಾಂ Iಜಯ ಗಣೇಶ ಜಯ ಗಣೇಶ ಜಯ ಗಣೇಶ ರಕ್ಷಮಾಂ II

ಜಯ ಗಣೇಶ ಜಯ ಗಣೇಶ ಜಯ ಗಣೇಶ ಪಾಹಿಮಾಂ Iಜೈ ಗಣೇಶ ಜಯ ಗಣೇಶ ಜಯ ಗಣೇಶ ರಕ್ಷಮಾಂ II

ಮಹಾಗಣೇಶ ಪಂಚರತ್ನಮಾದರೇಣ ಯೋಽನ್ವಹಮ್ ।ಪ್ರಜಲ್ಪತಿ ಪ್ರಭಾತಕೇ ಹೃದಿ ಸ್ಮರನ್ ಗಣೇಶ್ವರಮ್ ।

ಅರೋಗತಾಮದೋಷತಾಂ ಸುಸಾಹಿತೀಂ ಸುಪುತ್ರತಾಮ್ ।ಸಮಾಹಿತಾಯು ರಷ್ಟಭೂತಿ ಮಭ್ಯುಪೈತಿ ಸೋಽಚಿರಾತ್ ॥

ಜಯ ಗಣೇಶ ಜಯ ಗಣೇಶ ಜಯ ಗಣೇಶ ಪಾಹಿಮಾಂ Iಜಯ ಗಣೇಶ ಜಯ ಗಣೇಶ ಜಯ ಗಣೇಶ ರಕ್ಷಮಾಂ II

ಜಯ ಗಣೇಶ ಜಯ ಗಣೇಶ ಜಯ ಗಣೇಶ ಪಾಹಿಮಾಂ Iಜೈ ಗಣೇಶ ಜಯ ಗಣೇಶ ಜಯ ಗಣೇಶ ರಕ್ಷಮಾಂ II

ಜಯ ಗಣೇಶ ಜಯ ಗಣೇಶ ಜಯ ಗಣೇಶ ಪಾಹಿಮಾಂ Iಜಯ ಗಣೇಶ ಜಯ ಗಣೇಶ ಜಯ ಗಣೇಶ ರಕ್ಷಮಾಂ II

ಜಯ ಗಣೇಶ ಜಯ ಗಣೇಶ ಜಯ ಗಣೇಶ ಪಾಹಿಮಾಂ Iಜೈ ಗಣೇಶ ಜಯ ಗಣೇಶ ಜಯ ಗಣೇಶ ರಕ್ಷಮಾಂ II

ಜೈ ಗಣೇಶ ಜಯ ಗಣೇಶ ಜಯ ಗಣೇಶ ರಕ್ಷಮಾಂ II

ಜಯ ಗಣೇಶ ರಕ್ಷಮಾಂ Iಜಯ ಗಣೇಶ ರಕ್ಷಮಾಂ II

......................... ..........................

......................ಧನ್ಯವಾದಗಳು.................

SHRI GANESH PANCHARATNAM. by Kuldeep M Pai/Soorya Gayatri - Lyrics & Covers