ನಿಂಬಿಯ ಬನಾದ ಮ್ಯಾಗಳ ಚಂದ್ರಮ ಚೆಂಡಾಡಿದ,
ನಿಂಬಿಯ ಬನಾದ ಮ್ಯಾಗಳ ಚಂದ್ರಮ ಚೆಂಡಾಡಿದ,
ನಿಂಬಿಯ ಬನಾದ ಮ್ಯಾಗಳ ಚಂದ್ರಮ ಚೆಂಡಾಡಿದ,
ನಿಂಬಿಯ,......ನಿಂಬಿಯ..........
ನಿಂಬಿಯ ಬನಾದ ಮ್ಯಾಗಳ ಚಂದ್ರಮ ಚೆಂಡಾಡಿದ,
ಆರೇಲೆ ಮಾವಿನ ಬೇರಾಗಿ ಇರುವೋಳೆ
ಓಲ್ಗದ ಸದ್ಧಿಗೆ ಒದಗೋಳೆ, ಒದಗೋಳೆ
ಓಲ್ಗದ ಸದ್ಧಿಗಿ ಒದಗೋಳೆ ಸರಸತಿಯೆ
ನಮ್ ನಾಲಿಗೆ ತೊಡರ ನಿಡವ್ವ, ನಿಂಬಿಯ...
ನಿಂಬಿಯ ಬನಾದ ಮ್ಯಾಗಳ ಚಂದ್ರಮ ಚೆಂಡಾಡಿದ.
ನಿಂಬಿಯ ಬನಾದ ಮ್ಯಾಗಳ ಚಂದ್ರಮ ಚೆಂಡಾಡಿದ
ಎಂಟೆಲೆ ಮಾವಿನ ದಂಟಾಗೆ ಇರುವೋಳೆ
ಗಂಟೆಯಾ ಸದ್ಧಿಗೆ ಒದಗೋಳೆ, ಒದಗೋಳೆ
ಗಂಟೆಯ ಸದ್ಧಿಗೆ ಒದಗೋಳೆ ಸರಸತಿಯೆ
ನಮ್ ಗಂಟಲ ತೊಡರ ಬಿಡಿಸವ್ವಾ, ನಿಂಬಿಯ....
ಏ...ನಿಂಬಿಯ ಬನಾದ ಮ್ಯಾಗಳ ಚಂದ್ರಮ ಚೆಂಡಾಡಿದ.
ನಿಂಬಿಯ ಬನಾದ ಮ್ಯಾಗಳ ಚಂದ್ರಮ ಚೆಂಡಾಡಿದ
ನಿಂಬಿಯ ಬನಾದ ಮ್ಯಾಗಳ ಚಂದ್ರಮ ಚೆಂಡಾಡಿದ.
ನಿಂಬಿಯ.....
ನಿಂಬಿಯ....
ನಿಂಬಿಯ ಬನಾದ ಮ್ಯಾಗಳ ಚಂದ್ರಮ ಚೆಂಡಾಡಿದ..