menu-iconlogo
huatong
huatong
Lirik
Rekaman
ಅ ಆ

ಅ ಆ

ಇ ಈ

ಇ ಈ

ಅ ಆ ಇ ಈ ಕನ್ನಡದಾ ಅಕ್ಷರಮಾಲೆ

ಅಮ್ಮ ಎಂಬುದೇ ಕಂದನ ಕರುಳಿನ ಕರೆಯೋಲೆ

ಅ ಆ ಇ ಈ ಕನ್ನಡದಾ ಅಕ್ಷರಮಾಲೆ

ಅಮ್ಮ ಎಂಬುದೇ ಕಂದನ ಕರುಳಿನ ಕರೆಯೋಲೆ

ಆಟ ಊಟ ಓಟಾ ಕನ್ನಡ ಒಂದನೇ ಪಾಠ

ಆಟ ಊಟ ಓಟಾ ಕನ್ನಡ ಒಂದನೇ ಪಾಠ

ಕನ್ನಡ ಭಾಷೆಯ ಕಲಿತವಗೆ ಜೀವನವೇ ರಸದೂಟ

ಅ ಆ ಇ ಈ ಕನ್ನಡದಾ ಅಕ್ಷರಮಾಲೆ

ಅಮ್ಮ ಎಂಬುದೇ ಕಂದನ ಕರುಳಿನ ಕರೆಯೋಲೆ

ಇದ್ದವರೆಲ್ಲ ಇಲ್ಲದವರಿಗೆ ನೀಡಲೇ ಬೇಕು

ಈಶ್ವರನಲ್ಲಿ ಎಂದೂ ನಂಬಿಕೆ ಇಡಬೇಕು

ಇದ್ದವರೆಲ್ಲ ಇಲ್ಲದವರಿಗೆ ನೀಡಲೇ ಬೇಕು

ಈಶ್ವರನಲ್ಲಿ ಎಂದೂ ನಂಬಿಕೆ ಇಡಬೇಕು

ಅ ಆ ಇ ಈ ಕನ್ನಡದಾ ಅಕ್ಷರಮಾಲೆ

ಅಮ್ಮ ಎಂಬುದೇ ಕಂದನ ಕರುಳಿನ ಕರೆಯೋಲೆ

ಉಪ್ಪು ತಿಂದ ಮನೆಗೆ ಎರಡು ಬಗೆಯಬೇಡ

ಊರಿಗೆ ದ್ರೋಹ ಮಾಡಿ ಬದುಕಲೆಣಿಸಬೇಡ

ಉಪ್ಪು ತಿಂದ ಮನೆಗೆ ಎರಡು ಬಗೆಯಬೇಡ

ಊರಿಗೆ ದ್ರೋಹ ಮಾಡಿ ಬದುಕಲೆಣಿಸಬೇಡ

ಅ ಆ ಇ ಈ ಕನ್ನಡದಾ ಅಕ್ಷರಮಾಲೆ

ಅಮ್ಮ ಎಂಬುದೇ ಕಂದನ ಕರುಳಿನ ಕರೆಯೋಲೆ

ಋ ಋ ಎ ಏ ಐ

ಭಾರತ ಮಾತೆಗೆ ಜೈ

ಒಂದೇ ತಾಯಿ ಮಕ್ಕಳು ನಾವು ಒಂದುಗೂಡಬೇಕು

ಒಂದೇ ತಾಯಿ ಮಕ್ಕಳು ನಾವು ಒಂದುಗೂಡಬೇಕು

ಓದನು ಕಲಿತು ದೇಶದ ಸೇವೆಗೆ ನಿಲ್ಲಬೇಕು

ಅ ಆ ಇ ಈ ಕನ್ನಡದಾ ಅಕ್ಷರಮಾಲೆ

ಅಮ್ಮ ಎಂಬುದೇ ಕಂದನ ಕರುಳಿನ ಕರೆಯೋಲೆ

ಔ ಅಂ ಅ:

ಔ ಅಂ ಅ:

ಅಹ

ಆ..ಹ

ಆ..ಹ.ಹ.ಹ.ಹ

Selengkapnya dari B. K. Sumitra/S. Janaki

Lihat semualogo