ಚಂದಿರ ತಂದ ಹುಣ್ಣಿಮೆ ರಾತ್ರಿ...
F : ಚಂದಿರ ತಂದ ಹುಣ್ಣಿಮೆ ರಾತ್ರಿ
ಗಾಳಿಯು ತಂದ ತಣ್ಣನೆ ರಾತ್ರಿ
ಹಾಯಾಗಿ ನಾ ಮಲಗಿರಲು ಊಊ...
ಆ ದಿಂಬು ಹಾಸಿಗೆ ನನ್ನ ನೂಕಿತು
ಈ ನನ್ನ ನಲ್ಲನ ತೂಗೆಂದಿತು
ಆ ದಿಂಬು ಹಾಸಿಗೆ ನನ್ನ ನೂಕಿತು
ಈ ನನ್ನ ನಲ್ಲನ ತೂಗೆಂದಿತು
M : ಚಂದಿರ ತಂದ ಹುಣ್ಣಿಮೆ ರಾತ್ರಿ
ಗಾಳಿಯು ತಂದ ತಣ್ಣನೆ ರಾತ್ರಿ
ಹಾಯಾಗಿ ನಾ ಮಲಗಿರಲು ಊಊ...
ಈ ನನ್ನ ಮಂಚವು ಮಾತಾಡಿತು
ನಿನ್ನನ್ನು ಆಚೆಗೆ ನೂಕೆಂದಿತು
ಈ ನನ್ನ ಮಂಚವು ಮಾತಾಡಿತು
ನಿನ್ನನ್ನು ಆಚೆಗೆ ನೂಕೆಂದಿತು
Lyrics: Chi. Udayashankar
ಏನು ತೊಂದರೆ ಅಲ್ಲಿ ಬಂದರೆ ಸೇವೆ ಮಾಡುವೆನು
ಹೂವನು ಹಾಸಿ ನಿಮ್ಮ ಮಲಗಿಸಿ ಲಾಲಿ ಹಾಡುವೆನು
ಮೈಯ್ಯ ಮುಟ್ಟದೆ ಕೈಯ ಎಳೆಯದೆ ದೂರ ನಿಲ್ಲುವೆಯ
ನನ್ನ ನೆಮ್ಮದಿ ಹಾಳು ಮಾಡದೆ ಹೊರಗೆ ಹೋಗುವೆಯ
ಬಾರಿ ಬ್ರಹ್ಮಚಾರಿ ನೀನು ಬಲ್ಲೆ ಎಲ್ಲ
ಹೆಣ್ಣೆ ನಿನ್ನ ಆರೋಗ್ಯ ಸರಿಯಾಗಿಲ್ಲ
ಪ್ರೀತಿಯೆಂದರೆ ಗೊತ್ತೆ ಇಲ್ಲ
ನನಗೆ ಪ್ರೀತಿಯೆ ಬೇಕಾಗಿಲ್ಲ
ಬೇಡವೆಂದರು ನಾ ಬಿಡುವುದಿಲ್ಲ
ಅಯ್ಯೊ .. ಚಂದಿರ ತಂದ ಹುಣ್ಣಿಮೆ ರಾತ್ರಿ
ಗಾಳಿಯು ತಂದ ತಣ್ಣನೆ ರಾತ್ರಿ
ಹಾಯಾಗಿ ನಾ ಮಲಗಿರಲು ಊಊ...
ಈ ನನ್ನ ಮಂಚವು ಮಾತಾಡಿತು
ನಿನ್ನನ್ನು ಆಚೆಗೆ ನೂಕೆಂದಿತು
ಆ ದಿಂಬು ಹಾಸಿಗೆ ನನ್ನ ನೂಕಿತು
ಈ ನನ್ನ ನಲ್ಲನ ತೂಗೆಂದಿತು
Music: Rajan Nagendra
ಅತ್ತೆ ಕಂಡರೆ ಮಾವ ಬಂದರೆ ಮಾನ ಹೊಗುವುದು
ಅಪ್ಪನು ರೇಗಿ ಗದರಿಸಿದಾಗ ಏನು ಹೇಳುವುದು
ಏಕೆ ಹೆದರುವೆ ಕದವ ಹಾಕುವೆ ಏನು ಕೇಳಿಸದು
ಸದ್ದು ಮಾಡದೆ ದೀಪ ಆರಿಸು ಏನು ಕಾಣಿಸದು
ಅಯ್ಯೊ ನಿನ್ನಾ ನಿನ್ನ ಹೆಣ್ಣು ಅಂದೊರಿಗೆ
ಬುದ್ದಿ ಇಲ್ಲ
ಏನೆ ಹೇಳು ನಿನ್ನ ಬಿಟ್ಟು ಬಾಳೊದಿಲ್ಲ
ಕೋಪ ಬಂದರೆ ಸುಮ್ಮನಿರಲ್ಲ !
ಆಗಲೆ ನೀನು ಚೆನ್ನ ನಲ್
ಅಯ್ಯೊ ಏನು ಮಾಡಲಿ ಆ ದೇವರೆ ಬಲ್ಲ
ಚಂದಿರ ತಂದ ಹುಣ್ಣಿಮೆ ರಾತ್ರಿ
ಗಾಳಿಯು ತಂದ ತಣ್ಣನೆ ರಾತ್ರಿ
ಹಾಯಾಗಿ ನಾ ಮಲಗಿರಲು ಊಊಊ
ಆ ದಿಂಬು ಹಾಸಿಗೆ ನನ್ನ ನೂಕಿತು
ಈ ನನ್ನ ನಲ್ಲನ ತೂಗೆಂದಿತು
ಈ ನನ್ನ ಮಂಚವು ಏನೆಂದಿತು
ನಿನ್ನನ್ನು ಆಚೆಗೆ ನೂಕೆಂದಿತು !
2, ON 22 08 2018
WITH LOVE " "