ಚಿತ್ರ: ನಾ ನಿನ್ನ ಮರೆಯಲಾರೆ
ಹಾಡಿದವರು: ರಾಜ್ ಕುಮಾರ್, ಜಾನಕಿ ಎಸ್
ನಟರು: ರಾಜ್ ಕುಮಾರ್, ಲಕ್ಷ್ಮಿ
ಎಲ್ಲೆಲ್ಲಿ ನೋಡಲಿ ನಿನ್ನನ್ನೇ ಕಾಣುವೆ
ಕಣ್ಣಲ್ಲಿ ತುಂಬಿರುವೆ ಮನದಲಿ ಮನೆ ಮಾಡಿ ಆಡುವೆ
ಎಲ್ಲೆಲ್ಲಿ ನೋಡಲಿ ನಿನ್ನನ್ನೇ ಕಾಣುವೆ
ಕಣ್ಣಲ್ಲಿ ತುಂಬಿರುವೆ ಮನದಲಿ ಮನೆ ಮಾಡಿ ಆಡುವೆ
ಎಲ್ಲೆಲ್ಲಿ ನೋಡಲಿ ನಿನ್ನನ್ನೇ ಕಾಣುವೆ
ಆ ಕೆಂಪು ತಾವರೆ ಆ ನೀರಿಗಾದರೆ
ಈ ಹೊನ್ನ ತಾವರೆ ನನ್ನಾಸೆಯಾಸರೆ
ಆ...
Aaaaa
Aaaaaaaa
ಮಿಂಚೆಂಬ ಬಳ್ಳಿಗೆ ಮೇಘದ ಆಸರೆ
ಈ ಹೆಣ್ಣ ಬಾಳಿಗೆ ನಿನ್ನ ತೋಳಿನಾಸರೆ
Oooo ಯುಗಗಳೇ ಜಾರಿ ಉರುಳಿದರೇನು
ನಾನೇ ನೀನು ನೀನೆ ನಾನು
ಆದಮೇಲೆ ಬೇರೆ ಏನಿದೆ...
ಎಲ್ಲೆಲ್ಲಿ ನೋಡಲಿ
ನಿನ್ನನ್ನೇ ಕಾಣುವೆ
ಕಣ್ಣಲ್ಲಿ ತುಂಬಿರುವೆ ಮನದಲಿ ಮನೆ ಮಾಡಿ ಆಡುವೆ
ಎಲ್ಲೆಲ್ಲಿ ನೋಡಲಿ ನಿನ್ನನ್ನೇ ಕಾಣುವೆ....
ರವಿಯನ್ನು ಕಾಣದೆ ಹಗಲೆಂದು ಆಗದು
ನಿನ್ನನ್ನು ನೋಡದೆ ಈ ಪ್ರಾಣ ನಿಲ್ಲದು
ಕಡಲನ್ನು ಸೇರದ ನದಿಯೆಲ್ಲಿ ಕಾಣುವೆ
ನಿನ್ನನ್ನು ಸೇರದೆ ನಾ ಹೇಗೆ ಬಾಳುವೆ
Aaaa ವಿರಹದ ನೋವ ಮರೆಯಲಿ ಜೀವ
ಹೂವು ಗಂಧ ಸೇರಿದಂತೆ
ಪ್ರೇಮದಿಂದ ನಿನ್ನ ಸೇರುವೆ...
ಎಲ್ಲೆಲ್ಲಿ ನೋಡಲಿ
ನಿನ್ನನ್ನೇ ಕಾಣುವೆ
ಕಣ್ಣಲ್ಲಿ ತುಂಬಿರುವೆ ಮನದಲಿ ಮನೆ ಮಾಡಿ ಆಡುವೆ
ಎಲ್ಲೆಲ್ಲಿ ನೋಡಲಿ ನಿನ್ನನ್ನೇ ಕಾಣುವೆ
ಎಲ್ಲೆಲ್ಲಿ ನೋಡಲಿ ನಿನ್ನನ್ನೇ ಕಾಣುವೆ
ಎಲ್ಲೆಲ್ಲಿ ನೋಡಲಿ ನಿನ್ನನ್ನೇ ಕಾಣುವೆ
Aaaaaaa aaaaaaa aaaaaa aaaaaa