menu-iconlogo
huatong
huatong
avatar

Jotheyagi Hithavagi

shivarajkumar/Rana Ranihuatong
🎭ಶ್ರೀ💟Na®️esh🎸110427huatong
가사
기록
ಜೊತೆಯಾಗಿ ಹಿತವಾಗಿ ಸೇರಿ ನಡೆವ ಸೇರಿ ನುಡಿವ

ಜೊತೆಯಾಗಿ ಹಿತವಾಗಿ ಸೇರಿ ನಡೆವ ಸೇರಿ ನುಡಿವ

ನನ್ನ ಬದುಕಲ್ಲಿ ನೀ ಎಂದು ಬೆಳಕಾಗಿರು

ನನ್ನ ಉಸಿರಲ್ಲಿ ನೀ ಎಂದು ಉಸಿರಾಗಿರು

ನಿನ್ನ ಬಿಡಲಾರೆ ನಾನೆಂದಿಗೂ...

ಜೊತೆಯಾಗಿ ಹಿತವಾಗಿ ಸೇರಿ ನಡೆವ ಸೇರಿ ನುಡಿವ

ನನ್ನ ಬದುಕಲ್ಲಿ ನೀ ಎಂದು ಬೆಳಕಾಗಿರು

ನನ್ನ ಉಸಿರಲ್ಲಿ ನೀ ಎಂದು ಉಸಿರಾಗಿರು

ನಿನ್ನ ಬಿಡಲಾರೆ ನಾನೆಂದಿಗೂ...

ಆ ಬಾನ ನೆರಳಲ್ಲಿ ಆ ಸೂರ್ಯನೆದುರಲ್ಲಿ

ಒಲವಿಂದ ನಾವೀಗ ಈ ಗಂಗೆ ದಡದಲ್ಲಿ

ಒಂದಾಗಿ ಸವಿಯಾದ ಮಾತೊಂದ ನುಡಿವ

ಈ ಸಂಜೆ ರಂಗಲ್ಲಿ ಈ ತಂಪು ಗಾಳೀಲಿ

ಜೊತೆಯಾಗಿ ನಾವೀಗ ಶಂಕರನ ಎದುರಲ್ಲಿ

ಇಂಪಾಗಿ ಹಿತವಾದ ಮಾತೊಂದ ನುಡಿವಾ

ನೀನೆ ನನ್ನ ಪ್ರಾಣ

ನಮ್ಮ ಪ್ರಣಯ ಮಧುರ ಗಾನ

ನೀನೆ ನನ್ನ ಪ್ರಾಣ

ನಮ್ಮ ಪ್ರಣಯ ಮಧುರ ಗಾನ

ನಿನ್ನ ಬಿಡಲಾರೆ ನಾನೆಂದಿಗೂ

ಜೊತೆಯಾಗಿ

ಹಿತವಾಗಿ

ಸೇರಿ ನಡೆವ

ಸೇರಿ ನುಡಿವ

ಕನಸಲ್ಲಿ ಕಂಡಾಸೆ ಮನಸಲ್ಲಿ ಇರುವಾಸೆ

ಎಲ್ಲವೂ ಒಂದೇನೇ ನಿನ್ನನ್ನು ಪಡೆವಾಸೆ

ಇನ್ನೇನು ಬೇಕಿಲ್ಲ ನನ್ನಾಣೆ ನಲ್ಲಾ.....

ಹಗಲಲ್ಲಿ ಕಂಡಾಸೆ ಇರುಳಲ್ಲಿ ಬಂದಾಸೆ

ಎಲ್ಲಾವೂ ಒಂದೇನೆ ನಿನ್ನೊಡನೆ ಇರುವಾಸೆ

ಬೇರೇನು ನಾ ಕೇಳೆ ನನ್ನಾಣೆ ನಲ್ಲೇ...

ಎಂದೂ ಹೀಗೆ ಇರುವ

ನಾವು ಎಂದೂ ಹೀಗೆ ನಲಿವ

ಎಂದೂ ಹೀಗೆ ಇರುವ

ನಾವು ಎಂದೂ ಹೀಗೆ ನಲಿವ

ನಿನ್ನ ಬಿಡಲಾರೆ ನಾನೆಂದಿಗೂ

ಲ ಲ ಲಾ ಲಾ, ಲ ಲ ಲಾ ಲಾ,

ಸೇರಿ ನಡೆವ

ಸೇರಿ ನುಡಿವ

ನನ್ನ ಬದುಕಲ್ಲಿ ನೀ ಎಂದು ಬೆಳಕಾಗಿರು

ಹೆಣ್ಣು : ನನ್ನ ಉಸಿರಲ್ಲಿ ನೀ ಎಂದು ಉಸಿರಾಗಿರು

ಜೊತೆಯಾಗಿ : ನಿನ್ನ ಬಿಡಲಾರೆ ನಾನೆಂದಿಗೂ...

shivarajkumar/Rana Rani의 다른 작품

모두 보기logo