
Ninna Kangala Bisiya Hanigalu
ನಿನ್ನ ಕಂಗಳ ಬಿಸಿಯ ಹನಿಗಳು
ನೂರು ಕಥೆಯ ಹೇಳಿವೆ
ನಿನ್ನ ಪ್ರೇಮದ ನುಡಿಯ ಕೇಳಿ
ನೂರು ನೆನಪು ಮೂಡಿದೆ
ನಿನ್ನ ಕಂಗಳ ಬಿಸಿಯ ಹನಿಗಳು
ನೂರು ಕಥೆಯ ಹೇಳಿವೆ
ನಿನ್ನ ಪ್ರೇಮದ ನುಡಿಯ ಕೇಳಿ
ನೂರು ನೆನಪು ಮೂಡಿದೆ
ತಂದೆಯಾಗಿ ತಾಯಿಯಾಗಿ
ಮಮತೆಯಿಂದ ಬೆಳೆಸಿದೆ
ಬಿಸಿಲು ಮಳೆಗೆ ನರಳದಂತೆ
ನಿನ್ನ ನೆರಳಲಿ ಸಲಹಿದೆ
ಆ ಪ್ರೀತಿಯ ಮನ ಮರೆವುದೆ
ನಿನ್ನ ಕಂಗಳ ಬಿಸಿಯ ಹನಿಗಳು
ನೂರು ಕಥೆಯ ಹೇಳಿವೆ
ನಿನ್ನ ಪ್ರೇಮದ ನುಡಿಯ ಕೇಳಿ
ನೂರು ನೆನಪುsssss
ಮೂಡಿದೆ.....
Ninna Kangala Bisiya Hanigalu của Puneeth Rajkumar - Lời bài hát & Các bản Cover