ಏಕೆ ಹೀಗಾಯ್ತೋ ನಾನು ಕಾಣೆನೋ
ಪ್ರೀತಿ ಮನದಲ್ಲಿ ಹೇಗೆ ಮೂಡಿತೋ
ನೀಲಿ ಬಾನಲಿ ತೇಲಿ ಹೋದೆನು ನಾನು ಈ ದಿನ
ಜೇನು ಹೀರಿದ ದುಂಬಿಯ ಹಾಗಿದೆ ನನ್ನ ಈ ಮನ
ಏಕೆ ಹೀಗಾಯ್ತೋ, ನಾನು ಕಾಣೆನೋ,
ಪ್ರೀತಿ ಮನದಲ್ಲಿ, ಹೇಗೆ ಮೂಡಿತೋ,
ಆ ನೋಟದಲಿ ಅದು ಏನಿದೆಯೋ
ತುಟಿ ಅಂಚಿನಲಿ ಸವಿ ಜೇನಿದೆಯೋ
ನೀಲಿ ಬಾನಲಿ ತೇಲಿ ಹೋದೆನು ನಾನು ಈ ದಿನ
ಜೇನು ಹೀರಿದ ದುಂಬಿಯ ಹಾಗಿದೆ ನನ್ನ ಈ ಮನ