ಹಿಂದುಸ್ಥಾನವು ಎಂದೂ ಮರೆಯದ
ಭಾರತ ರತ್ನವು ನೀನಾಗು!
ಭೂಮಂಡಲದ ಹಾಹಾಕಾರವ ನೀಗುವ ಶಕ್ತಿಯು ನೀನಾಗು
ಭೂಮಂಡಲದ ಹಾಹಾಕಾರವ ನೀಗುವ ಶಕ್ತಿಯು ನೀನಾಗು
ಮಾರಕಶಕ್ತಿಯ ದೂರಗೈಯುವ ವೀರಶಿರೋಮಣಿ ನೀನಾಗು
ಬ್ರಮ್ಹಾಂಡವನೇ ಬೆಳಗುವ ಶಕ್ತಿಯ
ಕಾಣುವ ಯೋಗಿಯು ನೀನಾಗು,
ಕಾಣುವ ಯೋಗಿಯು ನೀನಾಗು
ಹಿಂದುಸ್ಥಾನವು ಎಂದೂ ಮರೆಯದ
ಭಾರತ ರತ್ನವು ನೀನಾಗು
ಕನ್ನಡ ಹಿರಿಮೆಯ ಮಗನಾಗು,
ಕನ್ನಡ ನುಡಿಯಾ ಸಿರಿಯಾಗು
ಹಿಂದುಸ್ಥಾನವು ಎಂದೂ ಮರೆಯದ
ಭಾರತ ರತ್ನವು ನೀನಾಗು