menu-iconlogo
huatong
huatong
vijaya-bhaskar-hindusthanavu-endu-1-cover-image

Hindusthanavu Endu 1

Vijaya Bhaskarhuatong
tontomtontomhuatong
歌詞
作品
ಹಿಂದುಸ್ಥಾನವು ಎಂದು ಮರೆಯದ ಭಾರತ ರತ್ನವು ಜನ್ನಿಸಲಿ

ಈ ಕನ್ನಡ ಮಾತೆಯ ಮಡಿಲಲ್ಲಿ

ಈ ಕನ್ನಡ ನುಡಿಯ ಗುಡಿಯಲ್ಲಿ

ಹಿಂದುಸ್ಥಾನವು ಎಂದು ಮರೆಯದ ಭಾರತ ರತ್ನವು ಜನ್ನಿಸಲಿ

ದೇಶ ಭಕ್ತಿಯಾ ಬಿಸಿ ಬಿಸಿ ನೆತ್ತರು ಧಮನಿ ಧಮನಿಯಲಿತುಂಬಿರಲಿ

ವಿಶ್ವ ಪ್ರೇಮದಾ ಶಾಂತಿ ಮಂತ್ರದ ಘೋಷಣೆ ಎಲ್ಲೆಡೆಮೊಳಗಿಸಲಿ

ಸಕಲ ಧರ್ಮದ ಸತ್ವ ಸಮನ್ವಯ ಸತ್ಯ ಜೋತಿಯಬೆಳಗಿಸಲಿ

ಹಿಂದುಸ್ಥಾನವು ಎಂದು ಮರೆಯದ ಭಾರತ ರತ್ನವು ಜನ್ನಿಸಲಿ

ಕನ್ನಡ ತಾಯಿಯ ಕೋಮಲ ಹೃದಯದ ಭವ್ಯ ಶಾಸನ ಬರೆಯಿಸಲಿ

ಕನ್ನಡ ನಾಡಿನ ಎದೆ ಎದೆಯಲ್ಲೂ ಕನ್ನಡ ವಾಣಿಯ ಸ್ಥಾಪಿಸಲಿ

ಈ ಮಣ್ಣಿನ ಪುಣ್ಯದ ದಿವ್ಯ ಚರಿತ್ರೆಯ ಕಲ್ಲು ಕಲ್ಲಿನಲ್ಲಿ ಕೆತ್ತಿಸಲಿ

ಹಿಂದುಸ್ಥಾನವು ಎಂದು ಮರೆಯದ ಭಾರತ ರತ್ನವು ಜನ್ನಿಸಲಿ

ಈ ಕನ್ನಡ ಮಾತೆಯ ಮಡಿಲಲ್ಲಿ ಈ ಕನ್ನಡ ನುಡಿಯ ಗುಡಿಯಲ್ಲಿ

ಹಿಂದುಸ್ಥಾನವು ಎಂದು ಮರೆಯದ ಭಾರತ ರತ್ನವು ಜನ್ನಿಸಲಿ

更多Vijaya Bhaskar熱歌

查看全部logo